ಪದ್ಮುಂಜ ಸೆ7: ಬೆಳ್ತಂಗಡಿ ವಾಣಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿ ಬುಧವಾರ (6/9/2017) ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು
ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪದ್ಮುಂಜ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
[Click here to Photo Gallery]
ಫೈನಲ್ ನಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ತಂಡದ ಎದುರು ವೀರೋಚಿತ ಸೋಲಿನೊಂದಿಗೆ ದ್ವಿತೀಯ ಸ್ಥಾನ ಪಟ್ಟವನ್ನು ಪದ್ಮುಂಜ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ.
ರೋಚಕತೆಯ ಸೆಮಿ ಫೈನಲ್:
Read more...