2017-18 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸ.ಪ್ರೌ.ಶಾಲೆ ಪದ್ಮುಂಜದ ವಿದ್ಯಾರ್ಥಿಗಳಿಗೆ ಇಂದು ಇನಿಹಾ ನೆಟ್ ಕಂಪ್ಯೂಟರ್ ಎಜುಕೇಶನ್ ಸಂಸ್ಥೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು.
ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಾದ ಸೌಂದರ್ಯ (ಪ್ರಥಮ), ಸ್ವಾತಿ ರೈ (ದ್ವಿತೀಯ), ವಿಭ (ತೃತೀಯ) ಹಾಗೆ ನೌಶದ್, ಮಾಸಿತಾ, ಧನ್ಯಶ್ರೀ ಮತ್ತು ಸಿಂಚನಾ ಇನಿಹಾ ನೆಟ್ ಕಂಪ್ಯೂಟರ್ ಎಜುಕೇಶನ್ ಸಂಸ್ಥೆಯಿಂದ ಅಭಿನಂದನೆ ಪಡೆದ ವಿದ್ಯಾರ್ಥಿಗಳಾಗಿದ್ದಾರೆ. ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ "ಡಾ| ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಭಾವಚಿತ್ರವನ್ನು ವಿಶೇಷ ಕಿರುಕಾಣಿಕೆಯಾಗಿ ನೀಡಲಾಯಿತು.
Read More: